ವಿಜಯನಗರ : ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೇ ಬೇಕು, ಆಗಿಯೇ ಆಗುತ್ತಾರೆ ಎಂದು ಚೆನ್ನಗಿರಿ ಶಾಸಕ ಶಿವಗಂಗಾ ಬಸವರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಮಾತನಾಡಿದ ಅವರು, ತಳಮಟ್ಟದಿಂದ ಸಂಘಟನೆ ಮಾಡಿದ್ದು ಡಿಕೆ ಶಿವಕುಮಾರ್. ಹೀಗಾಗಿ ಡಿಕೆ ಶಿವಕುಮಾರ್ ರಾಜ್ಯದ ಸಿಎಂ ಆಗಲೇ ಬೇಕು. ಡಿಕೆಶಿ ಅವರನ್ನ ಸಿಎಂ ಮಾಡಿದ ಬಳಿಕ ಡಜನ್ ವ್ಯಕ್ತಿಗಳನ್ನ ಬೇಕಿದ್ರೆ ಡಿಸಿಎಂ ಮಾಡಲಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮತ್ತು ಲೋಕಸಭಾ ಚುನಾವಣೆಯಲ್ಲಿ ಒಂದರಿಂದ ಒಂಭತ್ತು ಸ್ಥಾನ ಗೆಲ್ಲಲು ಡಿಕೆಶಿ ಕಾರಣರಾಗಿರುವುದರಿಂದ ಸಿಎಂ ಆಗುವುದು ಖಚಿತ ಎಂದು ಪುನರುಚ್ಚರಿಸಿದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…