ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.11ರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಈ ಮುಷ್ಕರದಿಂದಾಗಿ ಜಿಲ್ಲಾ, ತಾಲ್ಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೊರರೋಗಿಗಳ ವಿಭಾಗ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.
ವೇತನ ಶ್ರೇಣಿ ಸುಧಾರಣೆ, ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ವೈದ್ಯರ ಸುರಕ್ಷತೆಗೆ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕೆಂದು ಆಗ್ರಹಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ವೈದ್ಯರ ಸಂಘವು ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ಸಿಗದ ಕಾರಣ, ಈ ಬಾರಿ ಕೆಲಸ ಸ್ಥಗಿತಗೊಳಿಸಿದ ಪ್ರತಿಭಟಿಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಜಿಲ್ಲಾ, ತಾಲ್ಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬರುವ ಬಡ ರೋಗಿಗಳಿಗೆ ತೀವ್ರ ತೊಂದರೆಯಾಗುವ ಭೀತಿ ಎದುರಾಗಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…