ರಾಜ್ಯ

ನಟ ಶಿವರಾಜ್‌ ಕುಮಾರ್‌ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಶಿವರಾಜ್‌ ಕುಮಾರ್‌ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ನಿನ್ನೆ ತಮ್ಮ ನಿವಾಸಕ್ಕೆ ಮರಳಿದ್ದಾರೆ. ಈ ಹಿನ್ನೆಲೆ ನಟ ಡಾಲಿ ಧನಂಜಯ್‌ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ನಗರದ ನಾಗವಾರದಲ್ಲಿರುವ ನಟ ಶಿವರಾಜ್‌ ಕುಮಾರ್‌ ಅವರ ನಿವಾಸಕ್ಕೆ ಇಂದು(ಜನವರಿ.27) ಭೇಟಿ ನೀಡಿದ ಡಾಲಿ ಧನಂಜಯ್‌ ಶಿವಣ್ಣ ಅವರ ಆರೋಗ್ಯವನ್ನು ವಿಚಾರಿಸಿ, ಸ್ವಲ್ಪ ಕಾಲ ಅವರೊಂದಿಗೆ ಸಮಯ ಕಳೆದಿದ್ದಾರೆ.

ಇನ್ನೂ ನಟ ಶಿವರಾಜ್‌ ಕುಮಾರ್‌ ಅವರು ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ ಪಡೆದು ಸಂಪೂರ್ಣ ಚೇತರಿಸಿಕೊಳ್ಳುವವರೆಗೂ ಅಲ್ಲೆಯೇ ನೆಲೆಸಿದ್ದರು. ಪೂರ್ಣವಾಗಿ ಗುಣಮುಖರಾದ ನಂತರ ನಿನ್ನೆ(ಜನವರಿ.26) ತಮ್ಮ ನಿವಾಸಕ್ಕೆ ತೆರಳಿದ್ದರು. ಈ ಹಿನ್ನೆಲೆಯಲ್ಲಿ ನಟ ಶಿವರಾಜ್‌ ಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿದ ಧನಂಜಯ್‌ ಆರೋಗ್ಯವನ್ನು ವಿಚಾರಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

57 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

58 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

1 hour ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago