ಬೆಂಗಳೂರು: ಎಚ್ಎಂಪಿವಿ ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್ಎಂಪಿವಿ ಬಗ್ಗೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದ್ದು, ಇದು ಆತಂಕಾರಿಯಾದ ವೈರಸ್ ಅಲ್ಲ. ಅದು ಚೀನಾದಿಂದ ಬಂದಿಲ್ಲ. 2001ರಿಂದಲೇ ಈ ವೈರಾಣು ಪತ್ತೆಯಾಗಿದ್ದು, ಎಚ್ಎಂಪಿ ವೈರಸ್ ಮಕ್ಕಳಿಗೆ, ವಯಸ್ಸಾದವರಿಗೆ ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಹೆಚ್ಚಾಗಿ ತಗಲುತ್ತದೆ. ಆದರೆ ಅದು ಅಪಾಯಕಾರಿಯಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಆದ್ರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಉತ್ತಮ ಎಂದು ತಿಳಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…