ಜ.೨೨ರಂದು ಸುಮಾರು ೫೦೦ ವರ್ಷಗಳ ರಾಮಭಕ್ತರ ಕನಸು ನನಸಾಗುತ್ತಿದೆ. ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಭಾರತದ ಬಹುಸಂಖ್ಯಾತ ಹಿಂದುಗಳ ಕನಸಾಗಿತ್ತು. ಇದೀಗ ಈ ಕನಸು ನನಸಾಗುತ್ತಿದೆ.
ರಾಮ ಮಂದಿರ ಉದ್ಘಾಟನೆಗೆ ದೇಶವೇ ಸಜ್ಜಾಗಿದ್ದು, ದೇಶ-ವಿದೇಶದಲ್ಲಿರುವ ಕೋಟ್ಯಾಂತರ ರಾಮ ಭಕ್ತರು ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗಲು ತುದಿಗಾಲಲ್ಲಿ ನಿಂತಿದ್ದಾರೆ.
ಈ ವೇಳೆ ಸಾಮಾಜಿಕ ಜಾಲತಾಣದಲ್ಲಿ ಫೋಟೊ ಒಂದು ತುಂಬಾ ವೈರಲ್ ಆಗಿದೆ. ಬೇಸರಗೊಂಡಿರುವ ಬಾಲಗೋಪಾಲನನ್ನು ತಾಯಿ ಯಶೋಧೆ ಸಂತೈಸುತ್ತಿರವ ಫೋಟೊ ಹೆಚ್ಚೆಚ್ಚು ವೈರಲ್ಲಾಗಿದೆ.
ರಾಮಮಂದಿರ ನಿರ್ಮಾಣವಾಗಿರುವುದಕ್ಕೆ ಬೇಸರಗೊಂಡಿರುವ ಬಾಲ ಕೃಷ್ಣ ಮಥುರಾದಲ್ಲಿ ಕೃಷ್ಣ ಮಂದಿರ ನಿರ್ಮಾಣವಾಗದಿರಲು ಬೇಸರಗೊಂಡಿದ್ದು, ಆತನನ್ನು ತಾಯಿ ಯಶೋಧೆ ʼಬೇಸರಗೊಳ್ಳಬೇಡ ಕೃಷ್ಣ. ಮೋದಿ, ಮಥುರಾದಲ್ಲಿ ಕೃಷ್ಣ ಮಂದಿರ ನಿರ್ಮಾಣ ಮಾಡುತ್ತಾರೆʼ ಎಂದು ಸಂತೈಸುತ್ತಿರುವುದಾಗಿ ವರ್ಣನೆ ಮಾಡಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…