ಬೆಂಗಳೂರು: ನರೇಂದ್ರ ಮೋದಿ ಈ ಬಾರಿ ಪ್ರಧಾನಿಯಾಗಿ ಐದು ವರ್ಷ ಪೂರೈಸೊದು ಡೌಟು ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು.
ಪತ್ರಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ ಎಂದು ಹೇಳಿದರು.
ಮುನಿರತ್ನ ವಿರುದ್ಧ ಕಾನೂನು ಕ್ರಮ
ಅಸಹ್ಯವಾಗಿ ನಾಲಗೆ ಹರಿಬಿಟ್ಟು ಮಹಿಳಾ ಸಮುದಾಯವನ್ನು, ದಲಿತ ಜನಾಂಗವನ್ನು, ಒಕ್ಕಲಿಗ ಸಮುದಾಯವನ್ನು ಅತ್ಯಂತ ಕೆಟ್ಟದಾಗಿ ಅವಹೇಳನ ಮಾಡಿರುವ BJP ಶಾಸಕ ಮುನಿರತ್ನಂ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎನ್ನುವ ಬೇಡಿಕೆ ಇದೆ. ಸದ್ಯ ಮುನಿರತ್ನಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು.
ಪೊಲೀಸರು ತನಿಖೆ ನಡೆಸಿದ್ದಾರೆ. ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಮುನಿರತ್ನಂ ಅವರನ್ನು ಜೈಲಿಗೆ ಒಪ್ಪಿಸಿದೆ ಎಂದರು.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…