ರಾಜ್ಯ

ಭವಾನಿ ರೇವಣ್ಣ ಕಾರಿನ ಸುತ್ತ ಅನುಮಾನಗಳ ಹುತ್ತ!

ಮೈಸೂರು:  ಎರಡು ದಿನಗಳ ಹಿಂದೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲೂಕಿನ ಸಾಲಿಗ್ರಾಮದ ಬಳಿ ಭವಾನಿ ರೇವಣ್ಣ ಅವರ ಕಾರು ಅಪಘಾತವಾದ ಘಟನೆ ನಡೆದಿತ್ತು.

ಈ ವೇಳೆ ಕೋಪಗೊಂಡ ಭವಾನಿ ಅವರು ಕಾರಿಗೆ ಗುದ್ದಿದ್ದ ಬೈಕ್‌ ಸವಾರನಿಗೆ ಅವಾಚ್ಯ ಶಬ್ಧಗಳಿಂದ ನಿಂಧಿಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು.

ಅಪಘಾತದವಾದ ಸ್ಥಳದಲ್ಲಿ ಕಾರು ತಮ್ಮದೇ ಎಂದು ಭವಾನಿ ಹೇಳಿಕೊಂಡಿದ್ದರು. ಕಾರು ವಿಚಾರಕ್ಕೆ ಸಂಬಂಧಿಸಿದಂತೆ ಈಗ ಒಂದು ದೊಡ್ಡ ಟ್ವಿಸ್ಟ್‌ ಸಿಕ್ಕಿದೆ.

ಇದರ ಬಗ್ಗೆ ಮಾಹಿತಿ ಕಲೆಹಾಕಿದಾ ಬಳಿಕ, ಈ ಕಾರು ಇನ್ಫ ಇಂಜಿನಿಯರಿಂಗ್‌ ಕಂಪನಿಯ ಹೆಸರಿನಲ್ಲಿರುವುದು ತಿಳಿದು ಬಂದಿದೆ. ಈ ಕಂಪನಿಯ ನಿರ್ದೇಶಕ ಅಭಿಜಿತ್‌ ಅಶೋಕ್‌ ಬಿಬಿಎಂಪಿ ಕ್ಲಾಸ್‌ ಒನ್‌ ಕಂಟ್ರ್ಯಾಕ್ಟರ್‌ ಎಂದು ತಿಳಿದು ಬಂದಿದೆ.

ಸದ್ಯ ಈ ಕಾರಿನ ಸುತ್ತ ಅನುಮಾನಗಳ ಹುತ್ತ ಹುಟ್ಟಿಕೊಂಡಿದ್ಕಾದು, ಕಾರು ಯಾರದೆಂದು ತನಿಖೆ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಆಗ್ರಹಿಸಿದ್ದಾರೆ.

 

andolanait

Recent Posts

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

16 mins ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

22 mins ago

ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…

55 mins ago

ಶೌರ್ಯ ಪ್ರಶಸ್ತಿ ಪಡೆದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ: ಏನದು ಗೊತ್ತಾ.?

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…

1 hour ago

ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

ಅಂಕಾರ: ಇಸ್ತಾನ್‌ಬುಲ್‌ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್‌ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…

2 hours ago

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್‌…

2 hours ago