Mysore
26
scattered clouds

Social Media

ಭಾನುವಾರ, 26 ಏಪ್ರಿಲ 2026
Light
Dark

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ: ಸಚಿವ ಪ್ರಿಯಾಂಕ್‌ ಖರ್ಗೆ

Transfer of 1,300 Employees Through Counseling: Priyank Kharge

ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ವರ್ಷಗಳ ನಂತರ ರಾಜ್ಯದಲ್ಲಿ ಬಿಸಿಗಾಳಿ ನೋಡುತ್ತಿದ್ದೇನೆ. ಬೋರ್‌ವೆಲ್‌ ಅಣೆಕಟ್ಟುಗಳಲ್ಲಿ ನೀರು ಕಡಿಮೆ ಆಗುತ್ತಿದೆ. ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಆಗಲಿದೆ ಎಂದು ಹೇಳಿದರು.

ಹವಾಮಾನ ಏರುಪೇರಿನಿಂದ ಅನಾನುಕೂಲ ಆಗುತ್ತಿದೆ. ನಮ್ಮ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆಯಲು ಮುಂದಾಗಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಟಾಸ್ಕ್‌ಫೋರ್ಸ್‌ ರಚನೆ ಮಾಡಲಾಗಿದೆ ಎಂದು ತಿಳಿಸಿದರು.

Tags:
error: Content is protected !!