Transfer of 1,300 Employees Through Counseling: Priyank Kharge
ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ವರ್ಷಗಳ ನಂತರ ರಾಜ್ಯದಲ್ಲಿ ಬಿಸಿಗಾಳಿ ನೋಡುತ್ತಿದ್ದೇನೆ. ಬೋರ್‌ವೆಲ್ ಅಣೆಕಟ್ಟುಗಳಲ್ಲಿ ನೀರು ಕಡಿಮೆ ಆಗುತ್ತಿದೆ. ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಆಗಲಿದೆ ಎಂದು ಹೇಳಿದರು.
ಹವಾಮಾನ ಏರುಪೇರಿನಿಂದ ಅನಾನುಕೂಲ ಆಗುತ್ತಿದೆ. ನಮ್ಮ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆಯಲು ಮುಂದಾಗಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಟಾಸ್ಕ್‌ಫೋರ್ಸ್ ರಚನೆ ಮಾಡಲಾಗಿದೆ ಎಂದು ತಿಳಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…