ರಾಜ್ಯ

ಡ್ರೋನ್‌ ಪ್ರತಾಪ್‌ ಆತ್ಮಹತ್ಯೆ ವಿಚಾರ ಕೇವಲ ವದಂತಿ : ಕಲರ್ಸ್‌ ವಾಹಿನಿ ಪಿಆರ್‌ಒ ಸ್ಪಷ್ಟನೆ

ಬೆಂಗಳೂರು : ಬಿಗ್‌ಬಾಸ್‌ ಸ್ಪರ್ಧಿ ಪ್ರತಾಪ್‌ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸದ್ಯ ಅವರನ್ನು ಬೆಂಗಳೂರಿನ ಆರ್‌ಆರ್‌ ನಗರದಲ್ಲಿರುವ ಎಸ್‌ ಎಸ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಎನ್ನಲಾಗಿದೆ.

ಕೆಲವು ಮೂಲಗಳ ಪ್ರಕಾರ ಬಿಗ್‌ ಬಾಸ್‌ ಸ್ಪರ್ಧಿ ಪ್ರತಾಪ್‌ ಅವರು ಖಾಲಿ ಹೊಟ್ಟೆಯಲ್ಲಿ ವಿಟಮಿನ್‌ ಮಾತ್ರೆಗಳನ್ನು ತೆಗೆದುಕೊಂಡಿದ್ದರು ಈ ಹಿನ್ನಲೆಯಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ.

ಈ ನಡುವೆ ಪ್ರತಾಪ್‌ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗುತಿತ್ತು, ಆದರೆ ಅದೆಲ್ಲ ಸುಳ್ಳು ಅಂಥ ಸಂಬಂಧಪಟ್ಟ ವಾಹಿನಿಯ ಪಿಆರ್‌ಓ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಪ್ರತಾಪ್‌ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಅವರು ಇಂದು ಅಥಾವ ನಾಳೆ ಬಿಗ್‌ ಬಾಸ್‌ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಸುದ್ದಿ ವೈರಲ್ ಆಗುತ್ತಿದ್ದ ಆಗೇ ಪೊಲೀಸರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

andolanait

Recent Posts

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

3 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

3 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

3 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

3 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

3 hours ago