ರಾಜ್ಯ

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.

ಇಂದು ಮಠಕ್ಕೆ ಭೇಟಿ ನೀಡಿ ಮುರ್ಮು ಅವರು, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು.

ಬಳಿಕ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ಧಗಂಗಾ ಮಠಕ್ಕೆ ಬಂದಿರುವುದು ನನಗೆ ಖುಷಿಯಾಗಿದೆ. ಬಡ ಮಕ್ಕಳಿಗೆ ಶಿಕ್ಷಣ, ದಾಸೋಹ, ಆಶ್ರಯದ ಮೂಲಕ ಮಠ ಸೇವೆ ಮಾಡುತ್ತಿದೆ. ಈ ಮಠವೂ ಸೇವೆ ಮತ್ತು ಆಧ್ಮಾತ್ಮಿಕ ಪರಂಪರೆಯ ಹೆಗ್ಗುರುತಾಗಿದೆ. ಸಿದ್ಧಗಂಗಾ ಮಠವು ಬಸವಣ್ಣ ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಿದೆ. ದಯಯೇ ಧರ್ಮದ ಮೂಲವಯ್ಯ ಎಂಬಂತೆ ಶ್ರೀಮಠ ನಡೆಯುತ್ತಿದೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

5 hours ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

5 hours ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

5 hours ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

6 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

6 hours ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

6 hours ago