ಬೆಂಗಳೂರು: ಬೆಂಗಳೂರಿನ ಸಿಸಿಬಿ ಪೊಲೀಸರು ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸರುಘಟ್ಟ ಪೊಲೀಸರು, ಡೇವಿಡ್(35) ಹಾಗೂ ಕೋಫಿ(34) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 1 ಕೋಟಿ ಮೌಲ್ಯದ 1 ಕೆ.ಜಿ. 520 ಗ್ರಾಂ ಎಂಡಿಎಂಎ ಅನ್ನು ವಶಕ್ಕೆ ಪಡೆದಿದ್ದಾರೆ.
ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳು ಶೈಕ್ಷಣಿಕ ವಿಸಾ ಮೇಲೆ ಭಾರತಕ್ಕೆ ಬಂದಿದ್ದರು. ಆದರೆ ಇಲ್ಲಿಗೆ ಬಂದಮೇಲೆ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು…
ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ತಾಲ್ಲೂಕು ವೀರಶೈವ ಲಿಂಗಾಯತ ಮಹಾ…
ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ,…
65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…
ಪುರುಷರೂ ಎಚ್‌ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್‌ಕುಮಾರ್ ಮಂಡ್ಯ : ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…
ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…