arrested
ಬೆಂಗಳೂರು: ಬರೋಬ್ಬರಿ 10 ಕೋಟಿ ರೂ ಮೌಲ್ಯದ ಡ್ರಗ್ಸ್‌ಗಳನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದು, ಓರ್ವ ವಿದೇಶಿ ಮಹಿಳೆಯನ್ನು ಬಂಧಿಸಿದ್ದಾರೆ.
ಬಂಧಿತ ಮಹಿಳೆ ನಗರದಲ್ಲಿ ಡ್ರಗ್ಸ್ ಪೆಡ್ಲಿಂಗ್ ಆಗಿದ್ದಳು ಎಂದು ತಿಳಿದುಬಂದಿದೆ.
ಮೂರು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದ ಮಹಿಳೆ ಆರಂಭದಲ್ಲಿ ನವದೆಹಲಿಯಲ್ಲಿ ವಾಸವಾಗಿದ್ದಳು. ಬಳಿಕ ತೆಲಂಗಾಣ ವಿವಿಯಲ್ಲಿ ವಿದ್ಯಾಭ್ಯಾಸ ಮಾಡುವುದಾಗಿ ಹೇಳಿ ಎಜುಕೇಷನ್ ವೀಸಾ ಪಡೆದಿದ್ದಳು.
ಬಳಿಕ ಕಾಲೇಜಿಗೆ ದಾಖಲಾಗದೇ ಡ್ರಗ್ಸ್ ಪೆಡ್ಲಿಂಗ್‌ಗೆ ಇಳಿದಿದ್ದಳು. ಇತ್ತೀಚೆಗೆ ಬೆಂಗಳೂರಿಗೆ ಬಂದು ನೆಲೆಸಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್‍ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ.…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…
ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…
ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…
ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…
ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…