Mysore
31
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಬೆಂಗಳೂರು ಏರ್‌ಪೋರ್ಟ್‌ ಹಾಗೂ ರಾಮನಗರದಲ್ಲಿ 3 ಕೋಟಿಗೂ ಅಧಿಕ ಡ್ರಗ್ಸ್‌ ಜಪ್ತಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ಸ್‌ ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ವೇಳೆ ಭಾರೀ ಪ್ರಮಾಣದ ಹೈಡ್ರೋಪೋನಿಕ್‌ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಇನ್ನ ರಾಮನಗರ ಜಿಲ್ಲೆಯ ಐಜೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಂದೂವರೆ ಕೋಟಿ ರೂ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ.

Tags:
error: Content is protected !!