ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಭಾರೀ ಪ್ರಮಾಣದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.
ಇನ್ನ ರಾಮನಗರ ಜಿಲ್ಲೆಯ ಐಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಂದೂವರೆ ಕೋಟಿ ರೂ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…