ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಪೆಡ್ಲರ್ ಸ್ಯಾಮುಯೆಲ್ ಇಕ್ಕೆನಾ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಸ್ಯಾಮುಯೆಲ್ ಇಕ್ಕೆನಾ 2012ರಲ್ಲಿ ಬಿಸಿನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದ. ಕಳೆದ ವರ್ಷ ಬೆಂಗಳೂರಿಗೆ ಶಿಫ್ಟ್ ಆಗಿದ್ದ. ಬನ್ನೇರುಘಟ್ಟ ಬಳಿಕ ಕೇವಲ 50 ಸಾವಿರ ರೂಗೆ ಡ್ರಗ್ಸ್ ಖರೀದಿಸಿ ಅದನ್ನು ಗ್ರಾಹಕರಿಗೆ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…