ರಾಜ್ಯ

ಸಿದ್ದರಾಮಯ್ಯ ಇದ್ದ ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ ವೇಳೆ ಭಾರೀ ಗೊಂದಲ

ಗದಗ:  ಸಿಎಂ ಸಿದ್ದರಾಮಯ್ಯ ಅವರು ಇಂದು ಗದಗ ಪ್ರವಾಸ ಕೈಗೊಂಡಿದ್ದು, ಈ ವೇಳೆ ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ ವೇಳೆ ಭಾರೀ ಗೊಂದಲವಾಗಿರುವ ಘಟನೆ ನಡೆದಿದೆ.

ಗದಗದ ಹೆಲಿಪ್ಯಾಡ್‌ ನಲ್ಲಿ ಸಿಎಂ ಸಿದ್ದರಾಮಯ್ಯ ಇದ್ದ ಹೆಲಿಕಾಪ್ಟರ್‌ ಪೈಲಟ್‌ ಅರ್ಧಕ್ಕೆ ಇಳಿಸಿ ಮತ್ತೆ ಹೆಲಿಕಾಪ್ಟರ್‌ ಹಾರಿಸಿದ್ದು, ಭಾರೀ ಗೊಂದಲಕ್ಕೆ ಕಾರಣವಾಗಿದ್ದು, ಸ್ಥಳದಲ್ಲಿದ್ದ ಪೊಲೀಸರು, ಜಿಲ್ಲಾಡಳಿತ, ಕಾಂಗ್ರೆಸ್‌ ಮುಖಂಡರು ಕಕ್ಕಾಬಿಕ್ಕಿಯಾಗಿದ್ದರು.

ಎರಡು ಕಡೆ ಹೆಲಿಪ್ಯಾಡ್‌ ಇದ್ದ ಹಿನ್ನೆಲೆಯಲ್ಲಿ ಗೊಂದಲಕ್ಕೀಡಾದ ಹೆಲಿಕಾಪ್ಟರ್‌ ಪೈಲಟ್‌ ಮೊದಲ ಹೆಲಿಪ್ಯಾಡ್‌ ನಲ್ಲಿ ಹೆಲಿಕಾಪ್ಟರ್‌ ಅರ್ಧಕ್ಕೆ ಇಳಿಸಿ ಮತ್ತೆ ಹಾರಿಸಿದ್ದಾರೆ. ಬಳಿಕ ಮತ್ತೊಂದು ಹೆಲಿಪ್ಯಾಡ್‌ ನಲ್ಲಿ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ಮಾಡಿದ್ದಾರೆ.

andolanait

Recent Posts

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

45 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

1 hour ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

2 hours ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

2 hours ago

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

13 hours ago