Mysore
28
few clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ : ತುಟ್ಟಿ ಭತ್ಯೆ ಶೇ. 3.75 ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ತುಟ್ಟಿ ಭತ್ಯೆಯನ್ನು ಶೇ. 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ 38.75% ಗೆ ಏರಿಕೆಯಾಗಿದೆ.

ಯುಜಿಸಿ/ ಎಐಸಿಟಿಈ/ಐಸಿಎಆರ್ ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ ಎನ್.ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿ ಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ. 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!