ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ತುಟ್ಟಿ ಭತ್ಯೆಯನ್ನು ಶೇ. 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ 38.75% ಗೆ ಏರಿಕೆಯಾಗಿದೆ.
ಯುಜಿಸಿ/ ಎಐಸಿಟಿಈ/ಐಸಿಎಆರ್ ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ ಎನ್.ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿ ಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ. 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…
ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್ ಎನ್‌ಕೌಂಟರ್ ಹೇಳಿಕೆ…