ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
ಸಂಸದರಿಗೆ ನೀಡಲಾಗುವ ಎಲ್ಲಾ ವಿಧದ ದಸರಾ ಪಾಸ್‌ಗಳನ್ನು ತಾವು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ.
ದಸರಾ ಮಹೋತ್ಸವವು ಕೆಲವೇ ವ್ಯಕ್ತಿಗಳಿಗಾಗಿ ಅಲ್ಲ, ಅದು ಪ್ರತಿಯೊಬ್ಬ ಕನ್ನಡಿಗನ ಹಾಗೂ ದೇಶದ ಪ್ರತಿಯೊಬ್ಬ ನಾಗರಿಕನ ಹಬ್ಬವಾಗಿರುವುದರಿಂದ, ಅದರ ಪ್ರಮುಖ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ಪಾರದರ್ಶಕ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ಪ್ರವೇಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…