Mysore
22
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ವಿಜಯಪುರದಲ್ಲಿ ಮತ್ತೆ ಭೂಕಂಪನ: ರಿಕ್ಟರ್‌ ಮಾಪಕದಲ್ಲಿ 3.1 ತೀವ್ರತೆ ದಾಖಲು

Strong earthquake in Delhi: People shocked

ವಿಜಯಪುರ: ವಿಜಯಪುರದಲ್ಲಿ ಮತ್ತೆ ಭೂಕಂಪನ ಸಂಭವಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಇಂದು ಬೆಳಿಗ್ಗೆ 7.49ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ರಿಕ್ಟರ್‌ ಮಾಪಕದಲ್ಲಿ 3.1ರಷ್ಟು ತೀವ್ರತೆ ದಾಖಲಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.

ವಿಜಯಪುರ ನಗರ, ತಿಕೋಟ, ತೊರವಿ, ಶಿವಗಿರಿ, ಹೊನ್ನೊಟಗಿ, ವಿಜಯಪುರದಲ್ಲಿ ಭೂಮಿ ಕಂಪಿಸಿದ್ದು, ಜಿಲ್ಲೆಯಲ್ಲಿ ಕಳೆದ 12 ತಿಂಗಳಿನಲ್ಲಿ 13 ಬಾರಿ ಭೂಮಿ ಕಂಪಿಸಿದೆ.

Tags:
error: Content is protected !!