b nagendra
ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರಗೂ (B.Nagendra) ಇಡಿ ಶಾಕ್ ಎದುರಾಗಿದ್ದು, ಬೆಂಗಳೂರಿನಲ್ಲಿ ದಾಳಿ ನಡೆಸಿದ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಶಾಸಕರ ಭವನದಲ್ಲಿರುವ ಬಿ.ನಾಗೇಂದ್ರ ಕೊಠಡಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿ, ಬೆಂಗಳೂರಿನಲ್ಲಿ ಏಕಕಾಲಕ್ಕೆ ಇಡಿ ದಾಳಿ ನಡೆಸಿದೆ.
ಈ ಮೂಲಕ ಕೈ ನಾಯಕರಿಗೆ ಬೆಳ್ಳಂಬೆಳಿಗ್ಗೆ ಇಡಿ ಶಾಕ್ ಎದುರಾಗಿದ್ದು, ಇಡಿ ಅಧಿಕಾರಿಗಳು ಮೂಲೆ ಮೂಲೆಯನ್ನೂ ಬಿಡದೇ ಹುಡುಕಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಮನೆಯಲ್ಲಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕಾಂಗ್ರೆಸ್(Congress) ನಾಯಕರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…
ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…
ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…
ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಪರಿಣಾಮ ಜಿಲ್ಲೆಯಲ್ಲಿ ತಿಂಗಳು ಕಳೆದರೂ ಗ್ಯಾಸ್ ಟ್ರಬಲ್ ತಗ್ಗಿಲ್ಲ.…