ರಾಜ್ಯ

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ ದುರುದ್ದೇಶಪೂರ್ವಕವಾಗಿ ಮಾಜಿ ಸಂಸದ ಡಿ.ಕೆ.ಸುರೇಶ್‌ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಇಂದು ಮುಡಾ ಕಚೇರಿಯ ಮೇಲೆ ಇ.ಡಿ.ದಾಳಿ ಮಾಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಿದ ಅವರು ದೂರುದಾರ ಸ್ನೇಹಮಯಿ ಕೃಷ್ಣ ಅವರಿಂದ ಇ.ಡಿ. 10 ರಿಂದ 15 ದಿನಗಳ ಹಿಂದೆಯಷ್ಟೇ ದೂರು ದಾಖಲಿಸಿಕೊಂಡು ಮುಡಾ ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಆದರೆ, ಮುಡಾ ಹಗರಣದಲ್ಲಿ ಯಾವುದೇ ರೀತಿಯ ಹಣದ ಅವ್ಯವಹಾರ ನಡೆದಿಲ್ಲ. ಇಂದಿನ ಇ.ಡಿ.ದಾಳಿಯ ಪರಿಶೀಲನೆ ರಾಜಕೀಯ ಪ್ರೇರಿತವಾಗಿದೆ. ಇ.ಡಿ.ಅಧಿಕಾರಿಗಳು ತನಿಖೆ ನಡೆಸಬೇಕೆಂಬ ಪ್ರೊಸೀಸರ್‌ನಿಂದ ತನಿಖೆ ನಡೆಸುತ್ತಿದ್ದಾರೆ. ನಡೆಸಲಿ, ತನಿಖೆ ಮುಗಿದ ನಂತರ ಅವರಿಗೆ ಮುಡಾದಲ್ಲಿ ಸಿದ್ದರಾಮಯ್ಯ ಅವರು ಅಕ್ರಮ ನಡೆಸಿಲ್ಲ ಎಂಬ ಸತ್ಯಾಂಶ ತಿಳಿಯುತ್ತದೆ ಎಂದು ಸಮರ್ಥಿಸಿಕೊಂಡರು.

ಅರ್ಚನ ಎಸ್‌ ಎಸ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

5 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

5 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

5 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

5 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

7 hours ago