G Parameshwara
ತುಮಕೂರು : ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಮಹಾವಿದ್ಯಾಲಯ, ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜು, ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಚೇರಿ ಹಾಗೂ ನೆಲಮಂಗಲದ ಟಿ.ಬೇಗೂರು ಬಳಿಯ ಸಿದ್ಧಾರ್ಥ ವೈದ್ಯಕೀಯ ಕಾಲೇಜುಗಳ ಮೇಲೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:- ಬೂಕರ್ ಪ್ರಶಸ್ತಿ ಲೇಖನಿ ಬಾನು ಮುಷ್ತಾಕ್‌ಗೆ ಸಿಎಂ ಅಭಿನಂದನೆ
ಬೆಳ್ಳಂಬೆಳಿಗ್ಗೆಯೇ ಪ್ರತ್ಯೇಕ ಅಧಿಕಾರಿಗಳ ತಂಡ ದಾಳಿ ನಡೆಸಿದೆ. 30ಕ್ಕೂ ಹೆಚ್ಚು ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಯಾವ ಕಾರಣಕ್ಕೆ ದಾಳಿ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…