Mysore
27
broken clouds

Social Media

ಗುರುವಾರ, 07 ನವೆಂಬರ್ 2024
Light
Dark

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕಚೇರಿಯ ಮೇಲೆ ಇ.ಡಿ.ರೇಡ್‌ ಮಾಡಿದರೆ ನಾನೇನು ಮಾಡಬೇಕು. ಎಲ್ಲವನ್ನೂ ಕಾನೂನು ಪ್ರಕಾರವೇ ಮಾಡಲಿ ಎಂದು ಹೇಳಿದರು.

Tags: