ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕಚೇರಿಯ ಮೇಲೆ ಇ.ಡಿ.ರೇಡ್ ಮಾಡಿದರೆ ನಾನೇನು ಮಾಡಬೇಕು. ಎಲ್ಲವನ್ನೂ ಕಾನೂನು ಪ್ರಕಾರವೇ ಮಾಡಲಿ ಎಂದು ಹೇಳಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…