ಬೆಂಗಳೂರು: ಪಾಪ್ ಗಾಯಕ ಎಡ್ ಶೀರನ್ ಅವರ ಗಾಯನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾರೊಬ್ಬರೂ ಪರಿಸ್ಥಿತಿಯ ಲಾಭ ಪಡೆಯಬಾರದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಇಂದು (ಫೆ.10) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಮಂದಿ ಪ್ರಸಿದ್ದ ಗಾಯಕರಿದ್ದಾರೆ. ಸ್ಟ್ರೀಟ್‌ನಲ್ಲಿ ಹಾಡುವ ಮೂಲಕ ಯಾರೊಬ್ಬರು ಪರಿಸ್ಥಿತಿಯ ಲಾಭ ಪಡೆಯಬಾರದು ಎಂದು ಹೇಳಿದರು.
ಇಂಗ್ಲೆಂಡ್‌ನ ಪಾಪ್ ಗಾಯಕ ಎಡ್ ಶೀರನ್ ಅವರಿಗೆ ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗಿತ್ತು. ಆದರೆ, ಇದ್ದಕಿದ್ದಂತೆ ಚರ್ಚ್ ಸ್ಟ್ರೀಟ್‌ನಲ್ಲಿ ಬಂದು ಹಾಡಲು ಪ್ರಾರಂಭಿಸಿದ್ದಾರೆ. ಆದ ಕಾರಣ ಪೊಲೀಸರು ತಡೆದಿದ್ದಾರೆ ಎಂದು ತಿಳಿಸಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…