ರಾಜ್ಯ

ಮೇ.29ರಿಂದಲೇ ಶಾಲೆ ಪ್ರಾರಂಭಿಸುವಂತೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಸುತ್ತೋಲೆಯ ಪ್ರಕಾರ ಎಲ್ಲಾ ಶಾಲೆಗಳು ಮೇ 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.

ರಾಜ್ಯದ ಅನೇಕ ಖಾಸಗಿ ಶಾಲೆಗಳು ಬೇಸಿಗೆ ರಜೆ ಕಡಿತಗೊಳಿಸಿ ಮೇ ತಿಂಗಳಿಂದ ತರಗತಿಗಳನ್ನು ಆರಂಭಿಸಿ ಮಕ್ಕಳ ಹಕ್ಕುಗಳನ್ನು ಉಲ್ಲನಿಸಿವೆ. ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದೆ.

ಶೈಕ್ಷಣಿಕ ಮಾರ್ಗಸೂಚಿ ಮತ್ತು ಸುತ್ತೋಲೆಯಲ್ಲಿ ತಿಳಿಸಿದ ಪ್ರಕಾರವೇ ಶಾಲೆಗಳನ್ನು ಪ್ರಾರಂಭಿಸಿ ಮುಂದುವರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರುಗಳಿಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ. ಕಾವೇರಿ ಸೂಚನೆ ನೀಡಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago