ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್ ಮಾರಾಟದ ಮೇಲೆ ನೇರ ಪರಿಣಾಮ ಬೀರುತ್ತಿದೆ.
ರಂಜಾನ್ ಮುಸ್ಲಿ ಬಾಂಧವರ ಪವಿತ್ರವಾದ ಹಬ್ಬ. ಈ ಸಮಯದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ರೋಜಾ ಮಾಡಿ ನಂತರ ಆಹಾರ ಸೇವಿಸುತ್ತಾರೆ. ಈಗಾಗಲೇ ರಂಜಾನ್ ಮಾಸದ ಉಪವಾಸ ವ್ರತ ಆರಂಭವಾದ ಹಿನ್ನೆಲೆ ನಗರದ ಮಾರುಕಟ್ಟೆಗಳಲ್ಲಿ ಡ್ರೈಫ್ರೂಟ್ಸ್‌ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ವ್ಯಾಪಾರ ವಹಿವಾಟು ಜೋರಾಗಿದೆ.
ಆದರೆ ವಾರ್‌ನ ಹಿನ್ನೆಲೆಯಲ್ಲಿ ಕೊಂಚ ಆತಂಕ ಎದುರಾಗಿದೆ. ಇರಾನ್-ಇಸ್ರೇಲ್‌ನಿಂದ ಬರುತ್ತಿದ್ದ ಡ್ರೈಫ್ರೂಟ್ಸ್‌ಗಳು ಬಂದ್ ಆಗಿದ್ದು, ಮಾಲೀಕರಿಗೆ ದೊಡ್ಡ ಹೊಡೆತ ಬಿದ್ದಿದೆ.
ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ…
ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…
ಮಂಗಳೂರು: ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್ ಯು.ಟಿ.ಖಾದರ್ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…