ಹಾಸನ : ಹಾಸನ ಡಿಸಿ ಹಾಗೂ ಚುನಾವಣಾ ಅಧಿಕಾರಿಯಾಗಿರುವ ಸಿ. ಸತ್ಯಭಾಮಾ ಅವರ ಕಾರ್ಯನಿರ್ವಹಣಾ ಬಗ್ಗೆ ಮಾಜಿ ಪ್ರಧಾನಿ HD ದೇವೇಗೌಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಇದೀಗ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ಕೇಳಲಾಗಿದೆ.
ಹಾಸನ ಡಿಸಿ ಜಿಲ್ಲಾ ಚುನಾವಣಾ ಅಧಿಕಾರಿ ಸಿ ಸತ್ಯಭಾಮಾಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರು ಆಧರಿಸಿ ಇದೀಗ ಡಿಸಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಡಿಸಿ ಕಾರ್ಯನಿರ್ವಹಣಾ ಬಗ್ಗೆ ಎಚ್ ಡಿ ದೇವೇಗೌಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿ ವರದಿ ನೀಡಲು ಸೂಚನೆ ನೀಡಲಾಗಿದೆ. ಗಂಭೀರ ಸ್ವರೂಪದ ಆರೋಪ ಮಾಡಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ದೂರು ಆಧರಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ಸಿಇಸಿ, ಕೇಂದ್ರ ಸರಕಾರ ಚುನಾವಣಾ ಆಯೋಗದ ಪತ್ರ ಆಧರಿಸಿ ಮಾರ್ಚ್ 21ರಂದು ನೋಟಿಸ್ ಜಾರಿ ಮಾಡಲಾಗಿದೆ.
ನೋಟಿಸ್ ತಲುಪಿದೆ 24 ಗಂಟೆಯೊಳಗೆ ಸೂಚನೆ ನೀಡಲಾಗಿದೆ ಡಿಸಿ ಬರ್ತಾನೆ ಬಗ್ಗೆ ಇಡೀ ಜೆಡಿಎಸ್ ನಾಯಕರು ಗಂಭೀರವಾದ ಆರೋಪ ಮಾಡಿದ್ದರು ಸ್ಥಳೀಯ ನಾಯಕರ ಮಾಹಿತಿಯನ್ನು ಆಧರಿಸಿ ಎಚ್ ಡಿ ದೇವೇಗೌಡ ದೂರು ನೀಡಿದ್ದರು ಎನ್ನಲಾಗಿದೆ
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…