ಬೆಂಗಳೂರು: ಮುಂದಿನ ಜೂನ್ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ.
ಜೂನ್ 13 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಜೂನ್ ೩ ಕೊನೆಯ ದಿನವಾಗಿದೆ. ಜೂನ್ ೪ ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮತದಾನ ನಡೆಯುವ ಜೂನ್ ೧೩ ರ ಸಂಜೆ ಐದು ಗಂಟೆಗೆ ಮತ ಎಣಿಗೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್ ೧೭ ಕ್ಕೆ ಕೊನೆಗೊಳ್ಳಲಿದೆ.
ಅರವಿಂದ ಕುಮಾರ್ ಅರಳಿ, ಎನ್ಎಸ್ ಬೋಸರಾಜು, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಮುನಿರಾಜುಗೌಡ ಪಿ.ಎಂ, ಕೆ.ಪಿ ನಂಜುಂಡಿ, ಬಿ.ಎಂ ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್ ರವಿಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್ ಕುಮಾರ್ ಅವರುಗಳ ಅವಧಿ ಜೂನ್ 17 ಕ್ಕೆ ಕೊನೆಗೊಳ್ಳಲಿದೆ.
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…
ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ…
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ…
ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ…
ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ…
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು…