ಬೆಂಗಳೂರು: ಭ್ರಷ್ಟಚಾರದಲ್ಲಿ ಕರ್ನಾಟಕ ನಂ.1 ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಅವರ ನಡೆ ಸರಿಯಲ್ಲ. ಅವರ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಆಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಯರೆಡ್ಡಿ ಹೇಳಿಕೆ ಸಮಂಜಸವಲ್ಲ. ಈ ರೀತಿಯ ಹೇಳಿಕೆಯನ್ನು ಪಕ್ಷ ಸಹಿಸುವುದಿಲ್ಲ. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಕಾಂಗ್ರೆಸ್ ವರಿಷ್ಠರು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ನಾಯಕರು ಗಮನಿಸುತ್ತಿದ್ದಾರೆ. ಖಂಡಿತವಾಗಿ ಬಸವರಾಜ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ಳುತ್ತಾರೆ ಎಂದರು.
ಬಸವರಾಜ ರಾಯರೆಡ್ಡಿ ಯಾರ ವಿರುದ್ಧ ಆರೋಪ ಮಾಡಿದ್ದಾರೆ ಎನ್ನುವುದು ಗೊತ್ತಿಲ್ಲ. ರಾಜ್ಯದಲ್ಲಿ ಭ್ರಷ್ಚಾಚಾರದಲ್ಲಿ ತೊಡಗಿರುವವರು ಯಾರು ಎಂಬುದು ಅವರಿಗೆ ಗೊತ್ತಿದ್ದರೆ ಬಹಿರಂಗಪಡಿಸಲಿ ಎಂದು ಎಂ.ಬಿ ಪಾಟೀಲ್ ಆಗ್ರಹಿಸಿದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…