ಬೆಂಗಳೂರು: ಶತ್ರುಗಳನ್ನು ಮುಗಿಸಿ ಅಧಿಕಾರ ಪಡೆಯಲು ಡಿಕೆ ಶಿವಕುಮಾರ್ ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶತ್ರು ಸಂಹಾರ ಪೂಜೆ ಮಾಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಎಲ್ಲರನ್ನು ದೇವರೇ ಕಾಪಾಡಬೇಕು. ಅಧಿಕಾರ ಬೇಕು ಅಂತ ದೇವರನ್ನು ಪ್ರಾರ್ಥಿಸುವುದು, ವಿರೋಧಿಗಳ ನಾಶಕ್ಕೆ ಪೂಜೆ ಮಾಡಿಸುವುದು. ಶತ್ರು ನಾಶ ಮಾಡಪ್ಪ ಅಂತ ದೇವರನ್ನು ಬೇಡಿ ಕೋಳ್ಳುವುದು ಅವರ ಚಾಳಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹೆಸರು ಹೇಳದೆ ಡಿಕೆ ಶಿವಕುಮಾರ್ ಅವರ ಶತ್ರು ಸಂಹಾರ ಪೂಜೆಯ ಬಗ್ಗೆ ಮಾತನಾಡಿದ್ದಾರೆ.
ಇನ್ನು ವೈಕೊಂಠ ಏಕಾದಶಿಯ ಶುಭಾಶಯ ತಿಳಿಸಿದ ಕುಮಾರಸ್ವಾಮಿ ಅವರು, ವೈಕುಂಠ ಏಕಾದಶಿಯ ದಿನ ವೈಕುಂಠದ ಬಾಗಿಲು ತೆರೆದಿರುತ್ತೆ ಎಂಬ ನಂಬಿಕೆ ಇದೆ. ಈ ವಿಶೇಷ ದಿನದಂದು ವಿಷ್ಣು ದೇಶ ಆಳುವವರಿಗೆ, ರಾಜ್ಯ ಆಳುವವರಿಗೆ ಎಲ್ಲರಗೂ ಒಳ್ಳೆಯ ಬುದ್ದಿ ಕೊಟ್ಟು ಜನತೆಯ ಸಮಸ್ಯೆ ನಿವಾರಿಸುವ ವಾತಾವರಣನಿರ್ಮಾಣ ಮಾಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ತಿಳಿಸಿದರು.
ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈ…
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇವಿಯ ಕೃಪೆ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…