ರಾಜ್ಯ

ಪಾಕ್‌ ಪರ ಘೋಷಣೆ: ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ

ಶಿವಮೊಗ್ಗ: ಭದ್ರಾವತಿಯಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕ್‌ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಪಾಕ್‌ ಪರ ಘೋಷಣೆ ಸಂಬಂಧ ಘಟನೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಶಿವಮೊಗ್ಗ ಎಸ್‌ಪಿಯವರಿಗೆ ಹೇಳಿದ್ದೇನೆ. ಈ ವಿಚಾರದಲ್ಲಿ ಎಸ್‌ಪಿ ಅವರಿಗೆ ಸ್ವತಂತ್ರ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.

ಇನ್ನು ಸರ್ಕಾರದ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಿಜೆಪಿ ಹೇಳಿಕೆಯನ್ನು ಖಂಡಿಸುತ್ತೇನೆ. ತಪ್ಪು ಮಾಡಿದಾಗ ಶಿಕ್ಷೆ ಕೊಡೋಕೆ ಕಾನೂನು ಇದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

3 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

3 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

5 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

8 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

9 hours ago