ಬೆಂಗಳೂರು: ಬಿಜೆಪಿ ತಮ್ಮ ಅಧಿಕಾರಾವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ಹಗರಣವನ್ನು ಮುಚ್ಚಿಹಾಕಲು ಬಿಜೆಪಿ-ಜೆಡಿಎಸ್ ಈ ರೀತಿಯಾಗಿ ಪಾದಯಾತ್ರೆ ಮಾಡಲು ಮುಂದಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಈಶ್ವರ್ ಖಂಡ್ರೆ, ಬಿಜೆಪಿ ಯಾವ ಆಧಾರದ ಮೇಲೆ ಪಾದಯಾತ್ರೆ ಮಾಡಲು ಮುಂದಾಗಿದೆ. ತಮ್ಮ ಅಧಿಕಾರಾವಧಿಯಲ್ಲಿನ ಹಗರಣ ಮುಚ್ಚಿಡಲು ಮುಂದಾಗಿದ್ದು, ಈ ಪ್ರಕರಣದ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪುಚುಕ್ಕೆ ತರಲು ಯತ್ನಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಜನಸಮುದಾಯದ ಅಪರೂಪದ ರಾಜಕಾರಣಿ ಎಂದು ಈಶ್ವರ್ ಖಂಡ್ರೆ ತಿಳಿಸಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…