ಬೆಂಗಳೂರು : ದಿನದಿಂದ ದಿನಕ್ಕೆ ಡೆಂಗ್ಯೂ ರಣಕೇಕೆ ಮುಂದುವರೆಯುತ್ತಿದ್ದು, ಬೆಂಗಳೂರು ಮಾತ್ರವಲ್ಲದೆ ಇತರೆ ಜಿಲ್ಲೆಗಳಲ್ಲಿಯೂ ಈ ವರ್ಷ ಡೆಂಗ್ಯೂ ಹಾವಾಳಿ ಹೆಚ್ಚಾಗುತ್ತಿದೆ. ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಕೇಸ್ ಗೆ ಕ್ರಮ ಕೈಗೊಳ್ಳಬೇಕಾದ ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್ ಕಿಟ್ ಕೊರತ ಎದುರಾಗಿದೆ. ಸದ್ಯ ಇದೇ ವಿಚಾರ ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.
ಈ ಮಧ್ಯೆ ಬೆಂಗಳೂರಿನಲ್ಲಿ ಪ್ರತಿ ೨ ಗಂಟೆಗೆ ಇಬ್ಬರಲ್ಲಿ ಡೆಂಗ್ಯೂ ಲಕ್ಷಣಗಳು ಪತ್ತೆಯಾಗುತ್ತಿವೆ. ಕಳೆದ ೬ ತಿಂಗಳಲ್ಲಿ ೬೯೦೦ಕ್ಕೂ ಹೆಚ್ಚು ಜನ ಡೆಂಗ್ಯೂ ಟೆಸ್ಟ್ ಗೆ ಒಳಗಾಗಿದ್ದಾರೆ. ಈ ಪೈಕಿ ೨೪೫೭ ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ.
ಬೆಂಗಳೂರು ಪೂರ್ವ ವಲಯದಲ್ಲಿ ಓರ್ವ ವೃದ್ಧ, ಓರ್ವ ಯುವಕನನ್ನ ಡೆಂಗ್ಯೂ ಬಲಿ ಪಡೆದಿದ್ದು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಆತಂಕವನ್ನುಂಟು ಮಾಡಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…