ಬೆಂಗಳೂರು : ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಮೂರ್ತಿ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಆಯೋಜಿಸಿದ್ದು ಈ ಒಂದು ಕಾರ್ಯಕ್ರಮದಲ್ಲಿ ಪ್ರಮುಖರಿಗೆ ಮಾತ್ರ ಆಹ್ವಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಮಂದಿರಕ್ಕೆ ಭೇಟಿ ನೀಡಲು ಪ್ರತಿಯೊಬ್ಬರಿಗೂ ಅವಕಾಶ ನೀಡಲಾಗುತ್ತದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಬೆಂಗೆ ಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಡೆ ರಾಮನ ಮೂರ್ತಿ ಪ್ರತಿಷ್ಠಾಪನೆ ಬಗ್ಗೆ ಚರ್ಚೆ ಆಗುತ್ತಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಯಾವ ಅಡೆತಡೆ ಇಲ್ಲದೆ ಕಾರ್ಯಕ್ರಮ ನಡೆಯುತ್ತದೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ಮೋದಿ ಎರಡು ದಿನ ಮೊದಲೇ ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.ಎಲ್ಲರೂ ಬರುವುದು ಬೇಡ ಅಂತ ನಮಗೆ ಪ್ರಮುಖರ ಸೂಚನೆ ಇದೆ.
15 ದಿನದ ನಂತರ ಎಲ್ಲಾ ಸ್ನೇಹಿತರ ಜೊತೆಗೆ ನಾನು ಅಯೋಧ್ಯೆಗೆ ಹೋಗಿ ಬರುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…