ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ ಸಮಯವೇ ಉತ್ತರ ನೀಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ ಸಮಯವೇ ಉತ್ತರ ನೀಡುತ್ತದೆ ಎಂದು ಹೇಳಿದರು.
ಇನ್ನು ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆಯಾಗಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದೆಲ್ಲದಕ್ಕೂ ಸಮಯವೇ ಉತ್ತರ ನೀಡಲಿದೆ ಎಂದರು.
ಈ ಮೂಲಕ ಬಜೆಟ್ ಬಳಿಕ ಸಿಎಂ ಕುರ್ಚಿ ಕದನ ಮತ್ತಷ್ಟು ಮುಂದುವರಿಯುವ ಸಾಧ್ಯತೆಯಿದ್ದು, ಇದು ಯಾವ ಹಂತಕ್ಕೆ ಬಂದು ನಿಲ್ಲುತ್ತದೆ ಎಂಬುದನ್ನು ಕಾದುನೋಡಬೇಕಿದೆ.
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…