ಬೆಂಗಳೂರು : ಬಿಜೆಪಿ ಮುಖಂಡ ದೇವರಾಜೇಗೌಡ ಮಾಡಿರುವ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದದ್ದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ದೇವರಾಜೇಗೌಡ ಡಿಕೆಶಿ ಮೇಲೆ ಮಾಡಿರುವ ಆರೋಪಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ವೀಡಿಯೋ ಮೂಲಕ ಹಂಚಿಕೊಂಡಿರುವ ಅವರು, ಬಿಜೆಪಿ ಮುಖಂಡ ದೇವರಾಜೇಗೌಡ ಸುದದಿಗೋಷ್ಠಿಯಲ್ಲಿ ಹೇಳಿರುವ ವಿಚಾರವೆಲ್ಲವೂ ಸತ್ಯಕ್ಕೆ ದೂವಾದ ವಿಚಾರಗಳು ಎಂದು ಹೇಳಿದ್ದಾರೆ.
ದೇವರಾಜೇಗೌಡ ಹೇಳಿರುವ ವಿಚಾರವೆಲ್ಲವೂ ಸುಳ್ಳಿನ ಕಂತೆ. ಹಾಸನದ ಪೆನ್‌ಡ್ರೈವ್ ವಿಚಾರ ಹಾಗೂ ಬಿಜೆಪಿಯ ಆಂತರಿಕ ವಿಚಾರಗಳೆಲ್ಲವನ್ನು ನನಗೆ ತಿಳಿಸುತ್ತೇನೆ ಎಂದು ದೇವರಾಜೇಗೌಡ ಹೇಳದ್ದ. ಆದರೆ ನನಗೆ ಸಮಯ ಇಲ್ಲದ ಕಾರಣ ಅವನನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ ಎಂದರು.
ದೇವರಾಜೇಗೌಡನಿಗು ನನಗು ಯಾವುದೇ ಸಂಬಂಧವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಸೇರಿ ಈರೀತಿಯ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…