ಬೆಂಗಳೂರು: ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇಂದು (ಏ.29) ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆ ಮೂಲಗಳ ಪ್ರಕಾರ ಎಸ್‌ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಈ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ, ಆರೋಗ್ಯದ ವಿವರ ನೀಡುವುದಾಗಿ ವೈದ್ಯರು ತಿಳಿಸಿದ್ದಾರೆ.
ಏಪ್ರಿಲ್ 22 ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನಲೆ ಎಸ್‌ಎಂ ಕೃಷ್ಣ ಅವರು ಆಸ್ಪತ್ರೆ ಸೇರಿ ಡಿಸ್ಚಾರ್ಜ್ ಆಗಿದ್ದರು. ಇದೀಗ ಇಂದು ಅವರ ಆರೋಗ್ಯವದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…