Mysore
16
clear sky

Social Media

ಶುಕ್ರವಾರ, 03 ಜನವರಿ 2025
Light
Dark

ಮಾಜಿ ಸಚಿವ ನಾಗೇಂದ್ರ ಪತ್ನಿ ಮಂಜುಳಾ ಇಡಿ ವಶಕ್ಕೆ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕಾಂಗ್ರೆಸ್‌ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳರನ್ನ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಹೇಳಿಕೆಯನ್ನ ಆಧರಿಸಿ ನಗರದ ಡಾಲರ್ಸ್‌ ಕಾಲೋನಿ ನಿವಾಸದಲ್ಲಿ ಮಂಜುಳಾರನ್ನ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಬಳಿಕ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದರು. ಇನ್ನು ಮಂಜುಳಾರಿಗೂ ಕೂಡ ಈ ಪ್ರಕರಣದಲ್ಲಿ ಬಂಧನದ ಭೀತಿ ಶುರುವಾಗಿದೆ.

 

Tags: