ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳರನ್ನ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಹೇಳಿಕೆಯನ್ನ ಆಧರಿಸಿ ನಗರದ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಜುಳಾರನ್ನ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಬಳಿಕ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದರು. ಇನ್ನು ಮಂಜುಳಾರಿಗೂ ಕೂಡ ಈ ಪ್ರಕರಣದಲ್ಲಿ ಬಂಧನದ ಭೀತಿ ಶುರುವಾಗಿದೆ.
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು,…