ಗದಗ: ತಾಲ್ಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜನವರಿ.10ರಂದು ಅಪರೂಪದ ಚಿನ್ನದ ಆಭರಣ ನಿಧಿ ಪತ್ತೆಯಾದ ಬೆನ್ನಲ್ಲೇ ಸರ್ಕಾರ ಇಂದಿನಿಂದ ಉತ್ಖನನ ಪ್ರಾರಂಭಿಸಲು ಮುಂದಾಗಿದೆ.
ಮನೆ ಅಡಿಪಾಯ ತೆಗೆಯುವಾಗ ಸುಮಾರು ಅರ್ಧ ಕೆಜಿಯಷ್ಟು ಚಿನ್ನದ ಆಭರಣಗಳು ಸಿಕ್ಕಿದ್ದ ಲಕ್ಕುಂಡಿ ಈಗ ಎಲ್ಲರ ಗಮನ ಸೆಳೆದಿದೆ. ಗ್ರಾಮದ ಕೋಟೆ ವೀರಭದ್ರೇಶ್ವರ ದೇವಾಲಯದ ಮುಂಭಾಗ ಇಂದಿನಿಂದ ಉತ್ಖನನ ಕಾರ್ಯ ಆರಂಭವಾಗಲಿದ್ದು, ಅಧಿಕಾರಿಗಳು ಜನಸಾಮಾನ್ಯರಲ್ಲಿ ಕುತೂಹಲ ಮೂಡಿಸಿದೆ.
ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಾಲಯ ಹಾಗೂ ಸಿದ್ದರ ಬಾವಿಗೆ ಸಂಪರ್ಕವಿತ್ತು ಎಂದು ಹೇಳಲಾಗಿದ್ದು, ಈ ಹಿಂದೆ ಕಟ್ಟಡದ ಅವಶೇಷಗಳು ಕಂಡುಬಂದಿದ್ದವು ಎಂದು ಹೇಳಲಾಗುತ್ತಿದೆ.
ವಿನುತ ಕೋರಮಂಗಲ ಪಾಂ... ಪಾಂ... ಎಂಬ ಸದ್ದು ಕಿವಿಗೆ ಬೀಳುತ್ತಲೇ ಏನೇ ಕೆಲಸ ಮಾಡುತ್ತಿದ್ದರೂ ಅವೆಲ್ಲವನ್ನು ಅಲ್ಲಲ್ಲೇ ಬಿಟ್ಟು ಮನೆಯಲ್ಲಿ…
ಪೂರ್ಣಿಮಾ ಭಟ್ಟ ಸಣ್ಣಕೇರಿ, ಲಂಡನ್ ಸಂಕ್ರಾಂತಿ, ಈ ವಿಲಾಯತಿ ನೆಲದಲ್ಲಿ ವಿನಾಯಿತಿ ಯಾಕಾಯಿತು ಎಂದು ಮೊದಲೇ ಹೇಳಿಬಿಡುವೆ. ಶಾಲೆ, ಆಫೀಸು,…
ಸುಕನ್ಯಾ ಕನಾರಳ್ಳಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಎ.ಕೆ. ರಾಮಾನುಜನ್ನರ"Three Hundred Ramayanas: Five Examples and Three Thoughts on Translation’…
ಹನಿ ಉತ್ತಪ್ಪ ಈ ಬಾರಿಯ ಮೈಸೂರು ರಂಗಾಯಣ ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವಕ್ಕೆ ಇಂದು ತೆರೆ ಬೀಳುತ್ತಿದೆ. ಈ ಹೊತ್ತಲ್ಲಿ…
ಎಸ್.ಎಸ್.ಭಟ್ ನಂಜನಗೂಡು: ಪ್ರತಿ ವರ್ಷ ಸುತ್ತೂರು ಜಾತ್ರೆಯಲ್ಲಿ ಹೊಸದನ್ನು ಪರಿಚಯಿಸುವ ಸುತ್ತೂರು ಶ್ರೀ ಗಳು ಈ ಬಾರಿ ಶಿವರಾತ್ರೀಶ್ವರ ಜಯಂತಿ…
ನಾಗಮಂಗಲ : ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸುಮಾರು 300 ಎಕರೆ ಸರ್ಕಾರಿ…