ಬೆಂಗಳೂರು: ಕರ್ನಾಟಕ ಸಾರಿಗೆ ನಿಗಮಗಳ ಬಸ್ ಪ್ರಯಾಣ ಟಿಕೆಟ್ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಹೊಸ ವರ್ಷದ ಸಂಭ್ರಮದಲ್ಲಿದ್ದ ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ ಮುಟ್ಟಿಸಿದೆ.
ರಾಜ್ಯದ ನಾಲ್ಕು ನಿಗಮಗಳಿಂದ ಬಸ್ ಪ್ರಯಾಣ ದರ ಏರಿಕೆಯ ಕುರಿತು ಪ್ರಸ್ತಾವನೆಗಳು ಬಂದಿದ್ದವು. ಪರಿಷ್ಕೃತ ದರವು ಜನವರಿ 5 ರಿಂದಲೇ ಅನ್ವಯವಾಗಲಿದ್ದು,ಕೆ ಎಸ್ ಆರ್ ಟಿಸಿ, ಬಿಎಂಟಿಸಿ,ವಾಯುವ್ಯ ಹಾಗೂ ಕೆಡಬ್ಲೂ ಆರ್ ಟಿಸಿ ದರ ಪರಿಷ್ಕರಣೆ ಅಗಲಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸ್ ದರ ಪರಿಷ್ಕರಣೆ ಮಾಡುವ ನಿರ್ಧಾರಕ್ಕೆ ಆಡಳಿತ್ಮಾಕ ಅನುಮೋದನೆ ನೀಡಲಾಗಿದೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…