ಕೊಪ್ಪಳ: ಕರ್ನಾಟಕ ಹಾಗೂ ತೆಲಂಗಾಣ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಲಾಗಿದೆ. ಈ ಸೇವೆಯನ್ನು ಮಂತ್ರಾಲಯದವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರವನ್ನು ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಮನವಿ ಮಾಡಿದ್ದಾರೆ.
ಕರ್ನಾಟಕದ ಗಡಿಯಿಂದ ಮಂತ್ರಾಲಯ ಕೇವಲ ಎಂಟು ಕಿಲೋ ಮೀಟರ್ ದೂರವಿದ್ದು, ಅಲ್ಲಿಯವರೆಗೂ ಉಚಿತ ಬಸ್ ಸೇವೆ ಕಲ್ಪಿಸಬೇಕು ಎಂದು ಶ್ರೀಗಳು ತಿಳಿಸಿದ್ದಾರೆ. ಈದರಿಂದ ಶ್ರೀಕ್ಷೇತ್ರ ಮಂತ್ರಾಲಯಕ್ಕೆ ಬರುವ ಭಕ್ತರಿಗೆ ಅನುಕೂಲವಾಗುತ್ತದೆ ಎಂದರು.
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…
ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…
ಬೆಂಗಳೂರು: ಮಾರ್ಚ್.28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್…
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…
ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.26ರಂದು ಕೊನೆಗೊಳ್ಳಲಿದೆ.…
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…