ರಾಜ್ಯ

ಉಚಿತ ಬಸ್‌ ಪ್ರಯಾಣವನ್ನು ಮಂತ್ರಾಲಯದವರೆಗೆ ವಿಸ್ತರಿಸಿ: ಮಂತ್ರಾಲಯ ಶ್ರೀ

ಕೊಪ್ಪಳ: ಕರ್ನಾಟಕ ಹಾಗೂ ತೆಲಂಗಾಣ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಮಾಡಲಾಗಿದೆ. ಈ ಸೇವೆಯನ್ನು ಮಂತ್ರಾಲಯದವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರವನ್ನು ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಮನವಿ ಮಾಡಿದ್ದಾರೆ.

ಇಂದು ಗಂಗಾವತಿ ತಾಲೂಕಿನ ನವ ಬೃಂದಾವನ ಗಡ್ಡೆಯಲ್ಲಿ ಪದ್ಮನಾಭತೀರ್ಥರ ಆರಾಧನೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಕರ್ನಾಟಕದ ಗಡಿಯವರೆಗೂ ಮಹಿಳೆಯರಿಗೆ ಉಚಿತ ಬಸ್ ಸೇವೆ ಇದೆ.

ಕರ್ನಾಟಕದ ಗಡಿಯಿಂದ ಮಂತ್ರಾಲಯ ಕೇವಲ ಎಂಟು ಕಿಲೋ ಮೀಟರ್ ದೂರವಿದ್ದು, ಅಲ್ಲಿಯವರೆಗೂ ಉಚಿತ ಬಸ್ ಸೇವೆ ಕಲ್ಪಿಸಬೇಕು ಎಂದು ಶ್ರೀಗಳು ತಿಳಿಸಿದ್ದಾರೆ. ಈದರಿಂದ ಶ್ರೀಕ್ಷೇತ್ರ ಮಂತ್ರಾಲಯಕ್ಕೆ ಬರುವ ಭಕ್ತರಿಗೆ ಅನುಕೂಲವಾಗುತ್ತದೆ ಎಂದರು.

 

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

12 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

14 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago