ರಾಮನಗರ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಸ್ಥಿತಿಗೆ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮಾಳೆದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬೈರೇಶ್ ಹೆಸರಿನ ದರ್ಶನ್ ಅಭಿಮಾನಿ ಮೋರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ತಮ್ಮ ಹೀರೋಗೆ ಈ ಸ್ಥಿತಿ ಬರಬಾರದಿತ್ತು ಎಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕಳೆದ ಎರಡು ಮೂರು ದಿನಗಳಿಂದ ಭೈರೇಶ್ ಅನ್ನ ನೀರು ಬಿಟ್ಟಿದ್ದ. ನಟ ದರ್ಶನ್‌ಗಾದ ಪರಿಸ್ಥಿತಿ ನೆನೆದು ತುಂಬಾ ಮರುಗಿದ್ದರು. ನಿತ್ರಾಣಗೊಂಡು ಮೋರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ಚರ್ಚೆ ನಡೆಯುತ್ತಿದ್ದು, ನಿಜವಾಗಲೂ ನೋವಿನಲ್ಲಿಯೇ ಆತ ಮೃತಪಟ್ಟನೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಬರಬೇಕಿದೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…