Farmers meeting after resolve legal hurdles Siddaramaiah
ಬೆಂಗಳೂರು : ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಸಂಬಂಧ ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಾಕಾಶ ಬೇಕಿದ್ದು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಪೊಲೀಸ್ ಕ್ರಮ: ಎಂ ಎಲ್ ಸಿ ರವಿಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸೂಕ್ತ ಪೊಲೀಸ್ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…