ಬೆಂಗಳೂರು : ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತುಮಕೂರು ಪ್ರವಾಸ ರದ್ದುಗೊಳಿಸಿದ್ದಾರೆ. ವಿಧಾನಸೌಧದಲ್ಲಿ ಸರಣಿ ಸಭೆ ನಡೆಯುತ್ತಿದೆ. ಕಾರ್ಖನೆ ಮಾಲೀಕರು, ರೈತರ ಜೊತೆ ಸಭೆ ಅಪೂರ್ಣವಾದ ಹಿನ್ನೆಲೆಯಲ್ಲಿ ಸಿಎಂ ತುಮಕೂರು ಪ್ರವಾಸ ರದ್ದಾಗಿದೆ.
ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ನಿವಾಸದಲ್ಲಿ ಸಿಎಂಗೆ ಔತಣಕೂಟ ಏರ್ಪಡಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಸಭೆ ಬಳಿಕ ಸಿದ್ದರಾಮಯ್ಯ ಅವರು ತುಮಕೂರಿಗೆ ಪ್ರವಾಸ ಬೆಳೆಸಲು ಯೋಜಿಸಿದ್ದರು. ಆದರೆ, ಈಗ ರಾಜಣ್ಣ ಔತಣಕೂಟಕ್ಕೆ ಸಿಎಂ ಮಿಸ್ ಆಗಿದ್ದಾರೆ. ಟನ್ ಕಬ್ಬಿಗೆ 3,500 ಬೆಲೆ ನಿಗದಿಪಡಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…