ಬೆಂಗಳೂರು: ಸ್ಯಾಂಡಲ್‌ವುಡ್ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ.
ಇಂದು(ಮೇ.12) ಅಮ್ಮಂದಿರ ದಿನವಾದ ಹಿನ್ನೆಲೆ ಚೇತನ್ ಚಂದ್ರ ದೇವಸ್ಥಾನಕ್ಕೆ ಹೋಗಿದ್ದರು. ದೇವಸ್ಥಾನದಿಂದ ಹಿಂದಿರುಗುವಾಗ ಕಗ್ಗಲಿಪುರದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಘಟನೆ ಬಗ್ಗೆ ಸ್ವತಃ ನಟ ಚೇತನ್ ಚಂದ್ರ ಅವರು ತಮ್ಮ ಸೋಷಿಯಲ್ ಮೀಡಿಯಾ ಇನ್‌ಸ್ಟಾಗ್ರಾಂ ಅಕೌಂಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಯಾರೋ ಕಿಡಿಗೇಡಿಗಳು ಬೈಕ್‌ನಲ್ಲಿ ಬಂದು ಅಡ್ಡ ಹಾಕಿ ದುಡ್ಡು ಕೇಳಿದರು. ಹಣ ಕೊಡೋದಿಲ್ಲ ಅಂತ ಹೇಳಿದ್ದಕ್ಕೆ ಗಲಾಟೆ ಮಾಡಿದರು. ಬಳಿಕ ಬೈಕ್‌ನಲ್ಲಿ ಚೇಸ್ ಮಾಡಿಕೊಂಡು ಬಂದು ಕಾರಿಗೆ ಬೈಕ್ ಅಡ್ಡಹಾಕಿ, ನನಗೆ ಮುಖಕ್ಕೆ ರಕ್ತ ಬರುವ ಹಾಗೆ ಹೊಡೆದಿದ್ದಾರೆ ಎಂದು ನಟ ಚೇತನ್ ಚಂದ್ರ. ತಮ್ಮ ಸೋಷಿಯಲ್ ಮೀಡಿಯಾ ಇನ್‌ಸ್ಟಾಗ್ರಾಂ ಅಕೌಂಟ್‌ನಲ್ಲಿ ಲೈವ್ ವೀಡಿಯೋ ಮಾಡಿ ನಡೆದ ಘಟನೆ ಬಗ್ಗೆ ಸವಿಸ್ತಾರವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…